Tuesday, September 22, 2026

BDA Apartments

ಅಧಿವೇಶನದಲ್ಲಿ 14 ವಿಧೇಯಕ ಮಂಡಿಸಿ ಅಂಗೀಕಾರ- ಸ್ಪೀಕರ್ ಯು.ಟಿ ಖಾದರ್ BDA JK_Adv BDA Adv
Home Front Page  ಅಧಿವೇಶನದಲ್ಲಿ 14 ವಿಧೇಯಕ ಮಂಡಿಸಿ ಅಂಗೀಕಾರ- ಸ್ಪೀಕರ್ ಯು.ಟಿ ಖಾದರ್

 ಅಧಿವೇಶನದಲ್ಲಿ 14 ವಿಧೇಯಕ ಮಂಡಿಸಿ ಅಂಗೀಕಾರ- ಸ್ಪೀಕರ್ ಯು.ಟಿ ಖಾದರ್

ಬೆಂಗಳೂರು,ಜುಲೈ,,21,2023(www.justkannada.in): ಅಧಿವೇಶನದಲ್ಲಿ 14 ವಿಧೇಯಕ ಮಂಡಿಸಿ ಅಂಗೀಕಾರ  ಮಾಡಲಾಗಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು.

ವಿಧಾನಸಭೆ ಕಲಾಪ ಮುಂದೂಡಿಕೆ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸ್ಪೀಕರ್ ಯುಟಿ ಖಾದರ್,  16ನೇ ವಿಧಾನಸಭೆ ಅಧಿವೇಶನ 15 ದಿನಗಳ ಕಲ ನಡೆದಿದೆ. ರಾಜ್ಯ ಪಾಲರು ಸಧನ ಉದ್ದೇಶಿಸಿ ಭಾಷಣ ಮಾಡಿದರು. ಸಿಎಂ ಸಿದ್ಧರಾಮಯ್ಯ ಜು. 7 ರಂದು ಬಜೆಟ್ ಮಂಡಿಸಿದರು ಎಂದು ಹೇಳಿದರು.ಅಧಿವೇಶನದಲ್ಲಿ 14 ವಿಧೇಯಕ ಮಂಡಿಸಿ ಅಂಗೀಕಾರ ut khadar

ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ಮಂಡಿಸಿದೆ. ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿ ವರದಿ ಮಂಡನೆ ಮಾಡಲಾಗಿದ್ದು, ಪ್ರಸಕ್ತ ಅಧಿವೇಶನದಲ್ಲಿ 14 ವಿಧೇಯಕ ಮಂಡಿಸಿ ಅಂಗೀಕರಿಸಲಾಗಿದೆ ಎಂದು  ತಿಳಿಸಿದರು.

Key words: 14 bills -passed – session- Speaker -UT Khader