Monday, September 14, 2026

BDA Apartments

ವಾಷಿಂಗ್ಟನ್ ಡಿಸಿಯಲ್ಲಿ ಸಾಮೂಹಿಕ ಗುಂಡಿನ ದಾಳಿ: ಮೂವರು ಸಾವು BDA JK_Adv BDA Adv
Home Crime ವಾಷಿಂಗ್ಟನ್ ಡಿಸಿಯಲ್ಲಿ ಸಾಮೂಹಿಕ ಗುಂಡಿನ ದಾಳಿ: ಮೂವರು ಸಾವು

ವಾಷಿಂಗ್ಟನ್ ಡಿಸಿಯಲ್ಲಿ ಸಾಮೂಹಿಕ ಗುಂಡಿನ ದಾಳಿ: ಮೂವರು ಸಾವು

ಬೆಂಗಳೂರು, ಆಗಸ್ಟ್ 06, 2023 (www.justkannada.in): ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಆಗ್ನೇಯ ಭಾಗದಲ್ಲಿ ನಡೆದ ಗುಂಡಿನ ದಾಳಿಯ ಬಗ್ಗೆ ಜಿಲ್ಲೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ವಾಷಿಂಗ್ಟನ್ ಡಿಸಿ ಆಕ್ಟಿಂಗ್ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆದ ಸ್ಥಳದಲ್ಲೇ ಇಬ್ಬರು ಗಂಡು ಮತ್ತು ಒಬ್ಬ ಹೆಣ್ಣು ಮಗು ಸಾವನ್ನಪ್ಪಿದೆ. ಇನ್ನಿಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಈ ಪ್ರಕರಣದಲ್ಲಿ ಸಂತ್ರಸ್ತರಿಗಾಗಿ ಅಧಿಕಾರಿಗಳು ಇನ್ನೂ ಶೋಧ ನಡೆಸುತ್ತಿದ್ದಾರೆʼ ಎಂದು ಪೊಲೀಸರು ಹೇಳಿದ್ದಾರೆ.