Saturday, November 7, 2026

Dasara Wishes

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಪಟ್ಟ… DasraWishes_JK DasraWishes JK
Happy Dasara
Home Cinema ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾಗೆ ಹೃದಯಾಘಾತ: ಸ್ಥಿತಿ ಗಂಭೀರ.

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾಗೆ ಹೃದಯಾಘಾತ: ಸ್ಥಿತಿ ಗಂಭೀರ.

ಬೆಂಗಳೂರು,ಆಗಸ್ಟ್,7,2023(www.justkannada.in): ನಟ ವಿಜಯರಾಘವೇಂಧ್ರ ಪತ್ನಿ ಸ್ಪಂದನಾಗೆ ಹೃದಯಾಘಾತವಾಗಿದ್ದು,  ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾಗ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ. ಪತಿ ವಿಜಯರಾಘವೇಂದ್ರ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿದೆ.

Key words: Actor -Vijayaraghavendra’s- wife -Spandana – heart attack: critical.