Monday, September 14, 2026

BDA Apartments

ಹೃದಯಾಘಾತದಿಂದ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ BDA JK_Adv BDA Adv
Home Cinema ಹೃದಯಾಘಾತದಿಂದ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ.

ಹೃದಯಾಘಾತದಿಂದ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ.

ಬೆಂಗಳೂರು,ಆಗಸ್ಟ್,7,2023(www.justkannada.in): ನಟ ವಿಜಯರಾಘವೇಂಧ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾಗ ಸ್ಪಂದನಾ ಅವರಿಗೆ ಹೃದಯಾಘಾತವಾಗಿ ಸ್ಥಿತಿ ಗಂಭೀರವಾಗಿತ್ತು ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ  ಸ್ಪಂದನಾ ಅವರು ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪತಿ ವಿಜಯರಾಘವೇಂದ್ರ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳುತ್ತಿದ್ದರು.

ನಟ ರಾಘವೇಂದ್ರ ಅವರ ಜೊತೆ ಆಗಸ್ಟ್ 26 2007ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಪುತ್ರಿ.

Key words: Actor -Vijayaraghavendra’s- wife -Spandana –death- heart attack ‘