ಮೈಸೂರು,ಆಗಸ್ಟ್,15,2023(www.justkannada.in): ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜತೆ 77ನೇ ಸ್ವಾತಂತ್ರ್ಯೋತ್ಸವ ಆಚರಿಸಿ ಸಂಭ್ರಮಿಸಿದರು.![]()
ಇಂದು (ಆಗಸ್ಟ್ 15) ಅವರು ಮೈಸೂರಿಗೆ ಆಗಮಿಸಿದ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದರು.
ಧ್ವಜಾರೋಹಣದ ಬಳಿಕ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Key words: Actor- Shivraj Kumar -celebrated – 77th Independence Day – Shaktadham







