Thursday, October 22, 2026

Dasara Wishes

ಜೂ.12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ: ಅಪಾರ ಜಿಲ್ಲಾಧಿಕಾರಿ ಆರ್. ...
Happy Dasara
Home Front Page ಸೆಮಿಕಂಡಕ್ಟರ್ ಅಸೆಂಬ್ಲಿ ಬಿಡಿಭಾಗಗಳ ಟೆಸ್ಟಿಂಗ್ ಹಾಗೂ ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕ ಸ್ಥಾಪನೆಗೆ ಒಪ್ಪಂದಕ್ಕೆ...

ಸೆಮಿಕಂಡಕ್ಟರ್ ಅಸೆಂಬ್ಲಿ ಬಿಡಿಭಾಗಗಳ ಟೆಸ್ಟಿಂಗ್ ಹಾಗೂ ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕ ಸ್ಥಾಪನೆಗೆ ಒಪ್ಪಂದಕ್ಕೆ ಸಹಿ.

ಬೆಂಗಳೂರು, ಆಗಸ್ಟ್ 24,2023(www.justkannada.in):  ಸೆಮಿಕಂಡಕ್ಟರ್  ಅಸೆಂಬ್ಲಿ ಬಿಡಿಭಾಗಗಳನ್ನು ಮತ್ತು ಟೆಸ್ಟಿಂಗ್  ಸೌಲಭ್ಯ, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕವನ್ನು ಮೈಸೂರಿನ ಕೋಚನಹಳ್ಳಿಯಲ್ಲಿ ಸ್ಥಾಪಿಸಲು ಇಂದು ಕೇನ್ಸ್ ಟೆಕ್ನಾಲಜೀಸ್ ಸಂಸ್ಥೆ ಹಾಗೂ ಕೈಗಾರಿಕಾ ಇಲಾಖೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ  ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದದಿಂದ ರಾಜ್ಯದಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ಉತ್ಪಾದನಾ ಅಭಿವೃದ್ಧಿಗೆ ಪೂರಕವಾಗಲಿದೆ. ಹಾಗೂ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ.ಸೆಮಿಕಂಡಕ್ಟರ್ ಅಸೆಂಬ್ಲಿ ಬಿಡಿಭಾಗಗಳ ಟೆಸ್ಟಿಂಗ್ ಹಾಗೂ ಪ್ರಿಂಟೆಡ್ ಸರ್ಕಿಟ...

ಈ ಸಂದರ್ಭದಲ್ಲಿ ಆರ್.ಡಿ.ಪಿಆರ್ ಮತ್ತು ಐ.ಟಿ ಬಿಟಿ ಸಚಿವ  ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣಾ, ಕೇನ್ಸ್ ಸಂಸ್ಥೆಯ ಸಿಇಒ ರಮೇಶ್ ಕಣ್ಣನ್, ಉಪಸ್ಥಿತರಿದ್ದರು.

Key words: Signing – contract – Semiconductor –Assembly- Parts -Testing