Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ-ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್,8,2023(www.justkannada.in): ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ  ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಾಧ್ಯಮದರಿಗೆ ಇಂದು  ಪ್ರತಿಕ್ರಿಯೆ ನೀಡಿದರು. ಜನರ ಹತ್ತಿರ ಮತ ಕೇಳುತ್ತೇವೆ.  ಜನ ನಮ್ಮ ಪರವಾಗಿದ್ದಾರೆ ಎಂದು ಅವರು ಹೇಳಿದರು.

Key words: BJP – JDS –alliance-CM -Siddaramaiah