ಬೆಂಗಳೂರು,ನವೆಂಬರ್,8,2023(www.justkannada.in): ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನ ವರ್ಗಾವಣೆ ಮಾಡಲಾಗಿದೆ.![]()
ಸಿ.ಎಸ್.ಷಡಕ್ಷರಿ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಹಿನ್ನೆಲೆ ಶಿವಮೊಗ್ಗ ಲೆಕ್ಕಾಧೀಕ್ಷಕರ ಹುದ್ದೆಯಿಂದ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಶಿವಮೊಗ್ಗ ಜಿಲ್ಲೆಯಿಂದ ಕೋಲಾರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. 
Key words: State Government –Employees- Association- President -C.S. Shadakshari -transferred.







