Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಪಟಾಕಿ ಅವಘಡ ಹಿನ್ನೆಲೆ: ಸಾರ್ವಜನಿಕರು ನಮಗೆ ಸಹಕರಿಸಿ –ಗೃಹ ಸಚಿವ ಪರಮೇಶ್ವರ್ ಮನವಿ.

ಪಟಾಕಿ ಅವಘಡ ಹಿನ್ನೆಲೆ: ಸಾರ್ವಜನಿಕರು ನಮಗೆ ಸಹಕರಿಸಿ –ಗೃಹ ಸಚಿವ ಪರಮೇಶ್ವರ್ ಮನವಿ.

ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

ಬೆಂಗಳೂರು,ನವೆಂಬರ್,13,2023(www.justkannada.in): ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿಸುವ ವೇಳೆ 26 ಮಂದಿ ಗಾಯಗೊಂಡಿದ್ದು ಈ ಹಿನ್ನೆಲೆಯಲ್ಲಿ ಗ್ರೀನ್ ಪಟಾಕಿ ಮಾತ್ರ ಉಪಯೋಗಿಸಿ ಸಾರ್ವಜನಿಕರು ನಮಗೆ ಸಹಕರಿಸಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ.

ದೀಪಾವಳಿ ಹಬ್ಬ ಹಿನ್ನೆಲೆ ಪಟಾಕಿ ಅವಘಡ ಕೇಸ್​ ಹೆಚ್ಚಳ ವಿಚಾರ  ಕುರಿತು ಮಾತನಾಡಿದ ಗೃಹ ಸಚಿವ ಡಾ.ಪರಮೇಶ್ವರ್, ಗ್ರೀನ್ ಪಟಾಕಿ ಉಪಯೋಗಿಸಬೇಕು ಎಂದು ಸೂಚನೆ ನೀಡಿದ್ದೇವೆ. ಜನರೂ ಕೂಡ ನಮಗೆ ಸಹಕಾರ ನೀಡಬೇಕು. ಕೆಲವೆಡೆ ಪಟಾಕಿಯಿಂದ ಕಣ್ಣಿಗೆ ಗಾಯವಾಗಿರುವ ವರದಿ ಆಗಿದೆ. ಎಸಿಪಿಗಳ ಒಂದು ಟೀಂನಿಂದ ಎಲ್ಲಾ ಏರಿಯಾಗಳಲ್ಲಿ ಪರಿಶೀಲನೆ ನಡೆಯುತ್ತಿದೆ  ಎಂದರು.ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

Key words: firecracker- incident- Public-cooperate -Minister -Parameshwar