Sunday, October 11, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ; ಕಾಂಗ್ರೆಸ್ ಶಾಸಕ ಭವಿಷ್ಯ.

ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ; ಕಾಂಗ್ರೆಸ್ ಶಾಸಕ ಭವಿಷ್ಯ.

ಬೆಳಗಾವಿ,ನವೆಂಬರ್,21,2023(www.justkannada.in): ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್​ ಶಾಸಕ ವಿಶ್ವಾಸ್ ವೈದ್ಯ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್​ ಶಾಸಕ ವಿಶ್ವಾಸ್ ವೈದ್ಯ, ಸತೀಶ್ ಜಾರಕಿಹೊಳಿ​​ ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ. ಸತೀಶ್​ ಜಾರಕಿಹೊಳಿಯನ್ನು ಸಿಎಂ ಆಗಿ ನೋಡಬೇಕೆಂದು ಹೇಳುತ್ತಿದ್ದಾರೆ. ಮುಂದಿನ ದಿನದಲ್ಲಿ ಬೆಳಗಾವಿ ಗಡಿ ಭಾಗದಿಂದ ಒಬ್ಬ ಸಿಎಂ ಆಗುತ್ತಾರೆ ಎಂದಿದ್ದಾರೆ.ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ; ಕಾಂಗ್ರೆಸ...

ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗುವುದು ಕೂಡ ಅಷ್ಟೇ ಸತ್ಯ ಎಂದು ಶಾಸಕ ವಿಶ್ವಾಸ್ ವೈದ್ಯ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Key words: 100 percent -true – Minister- Sathish Jarakiholi – become CM- Congress MLA