Sunday, August 23, 2026

BDA Apartments

Home Front Page ಪಾಕಿಸ್ತಾನದಲ್ಲಿ 4.8 ತೀವ್ರತೆಯ ಭೂಕಂಪ

ಪಾಕಿಸ್ತಾನದಲ್ಲಿ 4.8 ತೀವ್ರತೆಯ ಭೂಕಂಪ

ಬೆಂಗಳೂರು, ಡಿಸೆಂಬರ್ 04, 2023 (www.justkannada.in): ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ಹೌದು. ಪಾಕ್’ನಲ್ಲಿ ಭಾನುವಾರ ರಾತ್ರಿ ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಭಾನುವಾರ ರಾತ್ರಿ 11.52ರ ವೇಳೆ 24 ಕಿಮೀ ಆಳದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ.