Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಪಿಎಸ್ ಐ ಹುದ್ದೆ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಮರು ಪರೀಕ್ಷೆ ಒಂದು ತಿಂಗಳು ಮುಂದೂಡಿಕೆ.

ಪಿಎಸ್ ಐ ಹುದ್ದೆ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಮರು ಪರೀಕ್ಷೆ ಒಂದು ತಿಂಗಳು ಮುಂದೂಡಿಕೆ.

ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

ಬೆಳಗಾವಿ,ಡಿಸೆಂಬರ್,4,2023(www.justkannada.in): ಪಿಎಸ್ ಐ ಹುದ್ದೆ ಪರೀಕ್ಷಾರ್ಥಿಗಳಿಗೆ  ಸಿಹಿಸುದ್ದಿ ಸಿಕ್ಕಿದ್ದು, ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ ಪಿಎಸ್ ಐ ಮರುಪರೀಕ್ಷೆ ಒಂದು ತಿಂಗಳ ಕಾಲ ಮುಂದೂಡಿಕೆಯಾಗಿದೆ.

ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ.  ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ ಐ ಹುದ್ದೆ ಮರುಪರೀಕ್ಷೆ   ಜನವರಿ 23ಕ್ಕೆ ಮುಂದೂಡಿಕೆಯಾಗಿದೆ.ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

Key words: PSI -post – Re-examination -postponed -one month.