Wednesday, September 30, 2026

BDA Apartments

Home Front Page ಸೈಕಲ್ ವಿತರಣೆಗೆ ಕ್ರಮ : ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಸಚಿವ ಮಧು...

ಸೈಕಲ್ ವಿತರಣೆಗೆ ಕ್ರಮ : ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ.

ಬೆಳಗಾವಿ, ಡಿಸೆಂಬರ್,7,2023(www.justkannada.in):  ಮುಂದಿನ ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ಸರ್ಕಾರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಶಾಸಕ ಪ್ರದೀಪ್ ಈಶ್ವರ್ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸೈಕಲ್ ವಿತರಣೆ ಬಗ್ಗೆ ಸಿಎಂ ಮತ್ತು ಆರ್ಥಿಕ ಇಲಾಖೆ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ.  ಮುಂದಿನ ಬಜೆಟ್ ನಲ್ಲಿ ಸೈಕಲ್ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.ಸೈಕಲ್ ವಿತರಣೆಗೆ ಕ್ರಮ : ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಸಚಿವ ...

Key words: Action – distribution –bicycles-Minister -Madhu Bangarappa