Sunday, September 20, 2026

BDA Apartments

ಎಂಎಲ್ ಸಿ ಸೂರಜ್ ರೇವಣ್ಣಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ BDA JK_Adv BDA Adv
Home Front Page ಎಂಎಲ್ ಸಿ ಸೂರಜ್ ರೇವಣ್ಣಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್.

ಎಂಎಲ್ ಸಿ ಸೂರಜ್ ರೇವಣ್ಣಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್.

ಬೆಂಗಳೂರು, ಡಿಸೆಂಬರ್ 20,2023(www.justkannada.in):  ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣ ಅವರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣ ಅವರನ್ನು ಅನರ್ಹಗೊಳಿಸುವಂತೆ ಕೋರಿ ವಕೀಲ ದೇವರಾಜೇಗೌಡ  ಎಂಬುವವರು  ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.ಎಂಎಲ್ ಸಿ ಸೂರಜ್ ರೇವಣ್ಣಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ suraj

ಈ ಅರ್ಜಿಯನ್ನ ಇದೀಗ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹೈಕೊರ್ಟ್ ಪೀಠ ಇಂದು ವಜಾಗೊಳಿಸಿದೆ. ಈ ಮೂಲಕ ಎಂಎಲ್ ಸಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್​ ಸಿಕ್ಕಿದೆ.

Key words: Big relief – MLC -Suraj Revanna – High Court.