• Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Search
Friday, March 27, 2026
Sign in
Welcome! Log into your account
Forgot your password? Get help
Privacy Policy
Password recovery
Recover your password
A password will be e-mailed to you.
Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ
  • Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Home Front Page PSI ನೇಮಕಾತಿ ಅಕ್ರಮದ ತನಿಖಾ ವರದಿ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ.
  • Front Page
  • News
  • Politics

PSI ನೇಮಕಾತಿ ಅಕ್ರಮದ ತನಿಖಾ ವರದಿ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ.

By
prashanth
-
22/01/2024
Facebook
Twitter
Pinterest
WhatsApp

    ಬೆಂಗಳೂರು,ಜನವರಿ,22,2024(www.justkannada.in):  ಪಿ.ಎಸ್.ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

    ರಾಜ್ಯದಲ್ಲಿ ನಡೆದ 545 ಪಿಎಸ್ ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸಿರುವ ಸಮಿತಿಯು ಇಂದು ಗೃಹಕಚೇರಿ ಕೃಷ್ಣಾದಲ್ಲಿ  ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ತನಿಖಾ ವರದಿಯನ್ನು ಸಲ್ಲಿಸಿದೆ.

    ಈ ವೇಳೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

    Key words: PSI -recruitment –  scam- investigation report -submitted – CM Siddaramaiah.

    • TAGS
    • PSI -recruitment -  scam- investigation report -submitted - CM Siddaramaiah.
    Facebook
    Twitter
    Pinterest
    WhatsApp
      Previous articleಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಪನ್ನ.
      Next articleಅಯೋಧ್ಯೆ ರಾಮಮಂದಿರ ಉದ್ಘಾಟನೆ: ಮುಂದೆ ಕಾಶಿ, ಮಥುರಾದಲ್ಲೂ ದೇವಾಲಯ ನಿರ್ಮಾಣ- ಕೆ.ಎಸ್ ಈಶ್ವರಪ್ಪ.
      prashanth

      RELATED ARTICLESMORE FROM AUTHOR

      ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

      ಸಾದಿಕ್ ಪೈಲ್ವಾನ್ ಹುಟ್ಟು ಕಾಂಗ್ರೆಸ್ಸಿಗ: ಕಣದಿಂದ ಹಿಂದೆ ಸರಿದಿದ್ದಾರೆ-ಡಿಸಿಎಂ ಡಿಕೆ ಶಿವಕುಮಾರ್

      UNIVERSITY OF MYSORE:  ಹಾಲಿ ಕುಲಪತಿ ಪ್ರೊ. ಲೋಕನಾಥ್‌ ಹೇಳಿಕೆಗೆ ವಿಶ್ರಾಂತ ಕುಲಪತಿ ಪ್ರೊ. ರಂಗಪ್ಪ ಕಿಡಿ.

      Sponsor Ads 1

      Sponsor Ads 2

      Sponsor Ads 3

      Sponsor Ads 4

      EDITOR PICKS

      BREAKING NOW: ಉದಯಗಿರಿ “ ಪ್ರಚೋಧನಕಾರಿ ಪೋಸ್ಟ್‌ “: ಜಾಮೀನು ಕೋರಿ ಕೋರ್ಟ್‌ ಮೊರೆ...

      13/02/2025

      5 ವರ್ಷದಲ್ಲಿ 20 ಲಕ್ಷ ಉದ್ಯೋಗ : ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ...

      11/02/2025

      ಜಾಗತಿಕ ಹೂಡಿಕೆದಾರರ ಸಮಾವೇಶ : 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ...

      11/02/2025

      POPULAR POSTS

      ಪಬ್ಲಿಕ್ ಟಿವಿ ಸಂಪಾದಕ ರಂಗನಾಥ್ ಕಾಲೆಳೆದ ವಿಡಿಯೋ ವೈರಲ್ ಮಾಡಿದ್ದು ಸರಿನಾ..?

      30/03/2020

      ಈ ದಂಪತಿ ನೋಡಿ ಮೈಸೂರಿನ ದೇವರಾಜ ಮಾರುಕಟ್ಟೆ ವ್ಯಾಪಾರಿಗಳಿಗೆ ಭಾನುವಾರ ಬೆಳ್ಳಂಬೆಳಗ್ಗೆ ಶಾಕ್..!

      16/06/2019

      ಇಂತವರಿಂದ ಪಕ್ಷ ಕಟ್ಟಿ ಬೆಳೆಸಲು ಸಾಧ್ಯವಿಲ್ಲ: ಮೈಸೂರಿನಲ್ಲೆ ಪಕ್ಷದಿಂದ ಉಚ್ಚಾಟಿಸುತ್ತೇನೆ- ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದ...

      05/01/2021

      POPULAR CATEGORY

      • Front Page46720
      • News46705
      • Politics27591
      • Crime4446
      • Cinema3650
      • Sports1374
      • Tenders512
      • Media Masala472
      Just Kannada
      ABOUT US
      Just Kannada is a global platform for all issues related to Kannada. At the very root, it’s a news-driven portal. Everything that’s happening in Karnataka, or whatever that’s happening anywhere in the world that has any consequence to Karnataka, is updated here every minute.
      Contact us: info@justkannada.in
      • Terms & Conditions
      • Privacy Policy
      • Refund Policy
      • Grievances
      • Statistics
      • Contact

      Copyright © 2017- . All Rights Reserved: Just Kannada - News 24x7 | Hosted by: DIGICUBE SOLUTIONS

      Subscribe to our News Service @ Just Rs. 399/- per Year and Get Daily Updates Directly to Your Mobile Phones     Subscribe Now | Checkout