Thursday, October 22, 2026

Dasara Wishes

Mysuru Dasara DasraWishes_JK DasraWishes JK
Happy Dasara
Home Front Page ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಸ್ಪತ್ರೆಗೆ ದಾಖಲು.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಸ್ಪತ್ರೆಗೆ ದಾಖಲು.

ಬೆಂಗಳೂರು,ಫೆಬ್ರವರಿ,15,2024(www.justkannada.in):  ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡರಿಗೆ  ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ  ದಾಖಲಿಸಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಸ್ಪತ್ರೆಗೆ ದಾಖಲು hdd

Key words: Former Prime Minister -HD Deve Gowda- admitted – hospital