Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ರಾಜ್ಯದಲ್ಲಿ ‘ಕಾಟನ್ ಕ್ಯಾಂಡಿ’ ಬ್ಯಾನ್

ರಾಜ್ಯದಲ್ಲಿ ‘ಕಾಟನ್ ಕ್ಯಾಂಡಿ’ ಬ್ಯಾನ್

ಬೆಂಗಳೂರು,ಮಾರ್ಚ್,11,2024(www.justkannada.in):  ರಾಜ್ಯದಲ್ಲಿ ಅಪಾಯಕಾರಿ ‘ಕಾಟನ್ ಕ್ಯಾಂಡಿಯನ್ನ ನಿಷೇಧ ಮಾಡಲಾಗಿದ್ದು ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.

ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಅಪಾಯಕಾರಿ ಕಾಟನ್ ಕ್ಯಾಂಡಿಯನ್ನ ಎಲ್ಲಿಯೂ ಮಾರಾಟ ಮಾಡುವಂತಿಲ್ಲ. ಮಾರಾಟ, ಬಳಕೆ ಮಾಡಿದರೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ರಾಜ್ಯದಲ್ಲಿ ‘ಕಾಟನ್ ಕ್ಯಾಂಡಿ’ ಬ್ಯಾನ್ cotten candy

ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕಗಳು ಇರುವುದು ದೃಢಪಟ್ಟಿರುವುದರಿಂದ ತಮಿಳುನಾಡು ಸರ್ಕಾರ ಕಾಟನ್ ಕ್ಯಾಂಡಿಯನ್ನ ನಿಷೇಧಿಸಿತ್ತು. ಇದೀಗ ಕರ್ನಾಟಕದಲ್ಲೂ ಕಾಟನ್ ಕ್ಯಾಂಡಿಯನ್ನ ನಿಷೇಧಿಸಲಾಗಿದೆ.

Key words:  Dangerous -cotton candy -banned – state-minister Dinesh gundurao