Thursday, October 22, 2026

Dasara Wishes

Happy Dasara
Home Front Page ಜಾಣ ಅಳಿಯ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಾರೆ- ಸಂಸದ ಡಿ.ಕೆ ಸುರೇಶ್.

ಜಾಣ ಅಳಿಯ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಾರೆ- ಸಂಸದ ಡಿ.ಕೆ ಸುರೇಶ್.

ಬೆಂಗಳೂರು,ಮಾರ್ಚ್,14,224(www.justkannada.in):  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿ.ಎನ್ ಮಂಜುನಾಥ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಡಿ.ಕೆ ಸುರೇಶ್,  ಡಾ. ಸಿ.ಎನ್ ಮಂಜುನಾಥ್ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ. ಮಂಜುನಾಥ್ ದೇವೇಗೌಡರ ಕುಟುಂಬದ ಭಾಗ. ಮಂಜುನಾಥ್ ರಾಜಕೀಯ ಪ್ರವೇಶಕ್ಕೆ ಸ್ವಾಗತ. ಜಾಣ ಅಳಿಯ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಾರೆ ಎಂದು ಟೀಕಿಸಿದರು.ಜಾಣ ಅಳಿಯ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಾರೆ- ಸಂಸದ ಡಿ.ಕೆ ಸುರೇಶ್ dk suresh

Key words: Dr. CN Manjunath – not – surprise candidate- – MP- DK Suresh.