Sunday, September 20, 2026

BDA Apartments

ತಾಯಿ ಹಾಗೂ ಮಕ್ಕಳು ಸೇರಿ ಮೂವರು ಆತ್ಮಹತ್ಯೆಗೆ ಶರಣು BDA JK_Adv BDA Adv
Home Crime ತಾಯಿ ಹಾಗೂ ಮಕ್ಕಳು ಸೇರಿ ಮೂವರು ಆತ್ಮಹತ್ಯೆಗೆ ಶರಣು.

ತಾಯಿ ಹಾಗೂ ಮಕ್ಕಳು ಸೇರಿ ಮೂವರು ಆತ್ಮಹತ್ಯೆಗೆ ಶರಣು.

ಬೆಂಗಳೂರು,ಮಾರ್ಚ್,20,2024(www.justkannada.in): ತಾಯಿ ಹಾಗೂ ಮಕ್ಕಳಿಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಜೆ.ಪಿ ನಗರದ 3ನೇ ಹಂತದಲ್ಲಿ ಈ ಘಟನೆ ನಡೆದಿದೆ. ತಾಯಿ ಸುಕನ್ಯ ಇಬ್ಬರು ಮಕ್ಕಳಾದ ನಿಖಿತ್, ನಿಶಿತ್  ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆಯಿಂದ ಬೇಸತ್ತು ಸುಕನ್ಯ ತಮ್ಮ ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ತಾಯಿ ಹಾಗೂ ಮಕ್ಕಳು ಸೇರಿ ಮೂವರು ಆತ್ಮಹತ್ಯೆಗೆ ಶರಣು succide succide 1

ಸ್ಥಳಕ್ಕೆ ಜೆ.ಪಿ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Key words: Mother – children – three -surrendered – suicide.