Thursday, September 17, 2026

BDA Apartments

5,8,9,11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ BDA JK_Adv BDA Adv
Home Front Page 5,8,9,11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ.

5,8,9,11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ.

ಬೆಂಗಳೂರು.ಮಾರ್ಚ್,22,2024(www.justkannada.in):  5,8,9,11ನೇ ತರಗತಿ ಬೋರ್ಡ್ ಪರೀಕ್ಷೆಗೆ  ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ.  ಸರಕಾರದ ಮೇಲ್ಮನವಿ ಮಾನ್ಯ ಮಾಡಿದ ಹೈಕೋರ್ಟ್ ವಿಭಾಗೀಯಪೀಠ. ಆದಷ್ಟು ಬೇಗ ಉಳಿದ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದೆ.
ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಲು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನ ನ್ಯಾ.ಕೆ. ಸೋಮಶೇಖರ್, ನ್ಯಾ. ರಾಜೇಶ್ ರೈ .ಕೆ ಅವರಿದ್ದ ಪೀಠ ಆದೇಶಿಸಿದೆ.
ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿತ್ತು. ಏಕಸದಸ್ಯ ಪೀಠದ ತೀರ್ಪನ್ನು  ರದ್ದುಪಡಿಸಿದ ಹೈಕೋರ್ಟ್ ವಿಭಾಗೀಯಪೀಠ ಇದೀಗ ಬೋರ್ಡ್ ಪರೀಕ್ಷೆಗೆ ಅವಕಾಶ ನೀಡಿದೆ.11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ high court

Key words: High Court –approves- 5th, 8th, 9th, 11th class- board exam.