Monday, September 28, 2026

BDA Apartments

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು BDA JK_Adv BDA Adv
Home Front Page ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು.

ಬೆಂಗಳೂರು,ಏಪ್ರಿಲ್,11,2024 (www.justkannada.in):  ಜಾತಿ ಹೆಸರು ಹೇಳಿ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ದ  ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬಿಜೆಪಿ ಶಾಸಕ ಸಿಎನ್ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ  ದೂರು ಸಲ್ಲಿಸಲಾಗಿದೆ. ಜಾತಿ ಹೆಸರು ಹೇಳೀ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು dks dks 1

ಜೊತೆಗೆ ಕಾಂಗ್ರೆಸ್ ನಿಂದ ಗ್ಯಾರಂಟಿ ಕಾರ್ಡ್ ಹಂಚಿಕೆ ಬಗ್ಗೆಯೂ ಕೂಡ ಬಿಜೆಪಿ ನಾಯಕರು ದೂರು ನೀಡಿದ್ದಾರೆ ಎನ್ನಲಾಗಿದೆ.

Key words: BJP, complains, against, DK Shivakumar