Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Crime ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ..

ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ..

ಬೆಂಗಳೂರು,ಮೇ,2,2024 (www.justkannada.in): ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಎಸ್ ಐಟಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಸಂಬಂಧ ನಿನ್ನೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿಗೊಳಿಸಿತ್ತು. ಆದರೆ ವಿಚಾರಣೆ ಹಾಜರಾಗ  ಹಿನ್ನೆಲೆಯಲ್ಲಿ ಎಸ್ ಐಟಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ ಎನ್ನಲಾಗಿದೆ.ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ prajwal revanna

ಪ್ರಜ್ವಲ್ ಎಲ್ಲೇ ಕಂಡರೂ ವಶಕ್ಕೆ ಪಡೆಯಲು ಸೂಚನೆ ನೀಡಿದೆ. ಪ್ರಪಂಚದ ಎಲ್ಲಾ ಏರ್ ಪೋರ್ಟ್ ಗಳಿಗೂ ನೋಟಿಸ್ ರವಾನೆ ಮಾಡಲಾಗಿದೆ ಎನ್ನಲಾಗಿದೆ. ಎಸ್ ಐಟಿ ಇಂಟರ್ ಪೋಲ್ ನ ಸಹಾಯ ಕೇಳಿದ್ದು,  ಮೇ 16 ರಂದು ಪ್ರಜ್ವಲ್ ರೇವಣ್ಣ ವಾಪಸ್ ಆಗಲಿದ್ದು ಈ ವೇಳೆ ವಶಕ್ಕೆ ಪಡೆಯಲು ಎಸ್ ಐಟಿ ಸಿದ್ದತೆ ನಡೆಸಿದೆ ಎನ್ನಲಾಗಿದೆ.

Key words: Look out, notice, Prajwal Revanna