Tuesday, September 29, 2026

BDA Apartments

ರಾಧಿಕಾ ಕುಮಾರಸ್ವಾಮಿ ‘ದಮಯಂತಿ’ ಬಿಡುಗಡೆಗೆ ಸಿದ್ಧ BDA JK_Adv BDA Adv
Home Cinema ರಾಧಿಕಾ ಕುಮಾರಸ್ವಾಮಿ ‘ದಮಯಂತಿ’ ಬಿಡುಗಡೆಗೆ ಸಿದ್ಧ

ರಾಧಿಕಾ ಕುಮಾರಸ್ವಾಮಿ ‘ದಮಯಂತಿ’ ಬಿಡುಗಡೆಗೆ ಸಿದ್ಧ

ಬೆಂಗಳೂರು, ಸೆಪ್ಟೆಂಬರ್ 18, 2019 (www.justkannada.in): ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ ನಟಿಸಿರುವ ದಮಯಂತಿ ಬಿಡುಗಡೆಗೆ ಸಿದ್ಧವಾಗಿದೆ.

ಹಾರರ್, ಥ್ರಿಲ್ಲರ್ ಸಿನಿಮಾದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಟೀಸರ್ ಬಿಡುಗಡೆಗೆ ಸಿದ್ಧವಾಗಿದೆ. ಇಂದು ಟೀಸರ್ ಬಿಡುಗಡೆಯಾಗಲಿದೆ.

ಕನ್ನಡ ಜತೆಗೆ ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ಇದರೊಂದಿಗೆ ಇದು ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾವಾಗುತ್ತಿದೆ.