Sunday, September 20, 2026

BDA Apartments

ವಾಲಿಬಾಲ್ ಆಡುವ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು BDA JK_Adv BDA Adv
Home Crime ವಾಲಿಬಾಲ್ ಆಡುವ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು.

ವಾಲಿಬಾಲ್ ಆಡುವ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು.

ತುಮಕೂರು,ಜೂನ್,20,2024 (www.justkannada.in):  ಶಾಲಾ ಆವರಣದಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಿವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

14 ವರ್ಷದ ಧನು ಮೃತ ವಿದ್ಯಾರ್ಥಿ. ಸಿರಿವಾರ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಧನು ಶಾಲೆಯ ಆವಣದಲ್ಲಿ ವಾಲಿಬಾಲ್ ಆಡುತ್ತಿದ್ದನು. ಈ ವೇಳೆ ಏಕಾಏಕಿ ಕುಸಿದುಬಿದ್ದು ವಿದ್ಯಾರ್ಥಿ ಧನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.ವಾಲಿಬಾಲ್ ಆಡುವ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು succide

ಈ ಕುರಿತು ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: student, died, school, volleyball