Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Cinema ಕಿರುತೆರೆ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಜೀ ಕನ್ನಡದ ‘ಜೊತೆ ಜೊತೆಯಲಿ’

ಕಿರುತೆರೆ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಜೀ ಕನ್ನಡದ ‘ಜೊತೆ ಜೊತೆಯಲಿ’

ಬೆಂಗಳೂರು, ಸೆಪ್ಟೆಂಬರ್ 20, 2019 (www.justkannada.in): ಜೀ ಕನ್ನಡ ವಾಹಿನಿಯ ಮತ್ತೊಂದು ಧಾರಾವಾಹಿ ಇತಿಹಾಸ ಬರೆದಿದೆ.

ಕನ್ನಡ ಕಿರುತೆರೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ, ಶುರುವಾದ ಮೊದಲನೇ ವಾರದಲ್ಲಿ ನಂಬರ್ 1 ಧಾರಾವಾಹಿಯಾಗಿ ಜೊತೆ ಜೊತೆಯಲ್ಲಿ ಹೊರಹೊಮ್ಮಿದೆ.

ಜೊತೆ ಜೊತೆಯಲ್ಲಿ ಧಾರವಾಹಿ ಬ್ಲಾಕ್ ಬಾಸ್ಟರ್ TRP ಪಡೆದು ಮೊದಲ ವಾರದಲ್ಲೇ ಕಿರುತೆರೆಯ no. 1 ಸ್ಥಾನ ಗಿಟ್ಟಿಸಿ ಕೊಂಡಿದೆ. ಮೊದಲ ಬಾರಿಗೆ ಕಿರುತೆರೆಗೆ ಕಾಲಿಟ್ಟಿರುವ ನಟ ಅನಿರುದ್ದ ಅವರ ಕೆರಿಯರ್ ನಲ್ಲಿ ಬ್ರೇಕ್ ಸಿಗುವ ಲಕ್ಷಣಗಳು ಕಾಣುತ್ತಿದೆ.