Sunday, September 13, 2026

BDA Apartments

ಎರಡು ಕಾರುಗಳ ನಡುವೆ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸಾವು BDA JK_Adv BDA Adv
Home Crime ಎರಡು ಕಾರುಗಳ ನಡುವೆ ಡಿಕ್ಕಿ:  ಭೀಕರ ಅಪಘಾತದಲ್ಲಿ ಮೂವರು ಸಾವು

ಎರಡು ಕಾರುಗಳ ನಡುವೆ ಡಿಕ್ಕಿ:  ಭೀಕರ ಅಪಘಾತದಲ್ಲಿ ಮೂವರು ಸಾವು

ಶಿವಮೊಗ್ಗ ,ಜುಲೈ,6,2024 (www.justkannada.in): ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಲಯನ್ ಸಫಾರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.  ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದರೆ. ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಎರಡು ಕಾರುಗಳ ನಡುವೆ ಡಿಕ್ಕಿ accident

ಇನೋವಾ ಮತ್ತು ಸ್ವಿಫ್ಟ್ ಕಾರಿನ ನಡುವೆ ಈ ಅಪ‍ಘಾತ ನಡೆದಿದ್ದು, ಸ್ಥಳಕ್ಕೆ ಶಿವಮೊಗ್ಗದ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words:: Three, death, horrific, accident