Friday, November 13, 2026

Dasara Wishes

Happy Dasara
Home Front Page ಸಹಜ ಸ್ಥಿತಿಗೆ ನಾಗಮಂಗಲ: ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ

ಸಹಜ ಸ್ಥಿತಿಗೆ ನಾಗಮಂಗಲ: ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ

ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್,14,2024 (www.justkannada.in): ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದ ಮಂಡ್ಯ ಜಿಲ್ಲೆಯ ನಾಗ ಮಂಗಲ ಇದೀಗ  ಸಹಜ ಸ್ಥಿತಿಗೆ ಮರಳಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾಗಮಂಗಲ ಸಹಜ ಸ್ಥಿತಿಗೆ  ಮರಳುತ್ತಿದೆ. ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.  ಶಾಂತಿ ಸಭೆ ನಡೆಸೋದಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.ಸಹಜ ಸ್ಥಿತಿಗೆ ನಾಗಮಂಗಲ: ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ Nagamangala

ನಾಗಮಂಗಲ ಸಹಜಸ್ಥಿತಿಗೆ ಬಂದಿದ್ದು,  ಪಟ್ಟಣದ ರಸ್ತೆಗಳಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ ಆಯಕಟ್ಟಿನ ಸ್ಥಳಗಳಲ್ಲಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

Key words: Nagamangala, normal, Police security, minister, Parameshwar