Friday, November 13, 2026

Dasara Wishes

Happy Dasara
Home Front Page ಸಿಎಂ ಕುರ್ಚಿ ಅಲ್ಲಾಡುತ್ತಿದೆ ಎಂದ ಬಿವೈ ವಿಜಯೇಂದ್ರಗೆ  ಸಚಿವ ಎಂ.ಬಿ ಪಾಟೀಲ್ ತಿರುಗೇಟು

ಸಿಎಂ ಕುರ್ಚಿ ಅಲ್ಲಾಡುತ್ತಿದೆ ಎಂದ ಬಿವೈ ವಿಜಯೇಂದ್ರಗೆ  ಸಚಿವ ಎಂ.ಬಿ ಪಾಟೀಲ್ ತಿರುಗೇಟು

ಮಹಾರಾಷ್ಟ್ರದ ಕೃಷ್ಣಾ ನದಿ ನೀರು ತಿರುವು ಯೋಜನೆಗೆ ಸಚಿವ ಎಂ.ಬಿ ಪಾಟೀಲ್ ತೀವ್ರ ಆಕ್ಷೇಪ

ವಿಜಯಪುರ,ಸೆಪ್ಟಂಬರ್,19,2024 (www.justkannada.in): ಎಐಸಿಸಿ ಅಧ್ಯಕ್ಷರನ್ನ ಮೆಚ್ಚಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ.   ಸಿಎಂ ಕುರ್ಚಿ ಅಲುಗಾಡುತ್ತಿದೆ ಎಂದು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಮುಖ್ಯಮಂತ್ರಿ  ಸಿದ್ದರಾಮಯ್ಯ ಗಟ್ಟಿ ಇದ್ದಾರೆ. ಸಿಎಂ ಕುರ್ಚಿ ಸಹ ಗಟ್ಟಿಯಿದೆ. ಆದರೆ ಅಲಗಾಡುತ್ತಿರುವುದು ಬಿವೈ ವಿಜಯೇಂದ್ರ  ಅವರ ಕುರ್ಚಿ ಎಂದು ಟಾಗ್ ಕೊಟ್ಟಿದ್ದಾರೆ.

Key words: Minister, MB Patil, BY Vijayendra, CM, chair, shaking