Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Crime ಶಾಸಕ ಮುನಿರತ್ನ ವಿರುದ್ಧದ ಕೇಸ್​ ಗಳ ತನಿಖೆಗೆ ಎಸ್​ಐಟಿ ರಚನೆ

ಶಾಸಕ ಮುನಿರತ್ನ ವಿರುದ್ಧದ ಕೇಸ್​ ಗಳ ತನಿಖೆಗೆ ಎಸ್​ಐಟಿ ರಚನೆ

ಬೆಂಗಳೂರು, ಸೆಪ್ಟೆಂಬರ್​ 21,2024 (www.justkannada.in):   ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ‌ ತನಿಖೆಗೆ  ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.

ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ಎಸ್​ಐಟಿ ರಚನೆ ಮಾಡಲಾಗಿದೆ. ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಶಾಸಕ ಮುನಿರತ್ನ ಅವರನ್ನ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ  ನಿನ್ನೆ ಪೊಲೀಸರು ಮತ್ತೆ ಬಂಧಿಸಿದ್ದರು.

ಶಾಸಕ ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಇದೀಗ ಪ್ರಕರಣಗಳ ತನಿಖೆಗೆ ಸರ್ಕಾರ ಎಸ್ ಐಟಿ ರಚನೆ ಮಾಡಿದೆ.

ಶಾಸಕ ಮುನಿರತ್ನ ವಿರುದ್ಧದ ಕೇಸ್​ ಗಳ ತನಿಖೆಗೆ ಎಸ್​ಐಟಿ ರಚನೆ VTU TOP BANNER 04

Key words: Formation, SIT,  cases, against, MLA Munirathna