Sunday, August 23, 2026

BDA Apartments

Home Front Page ನನ್ನ ಮೇಲೆ ಸಿಎಂ ಸಿದ್ದರಾಮಯ್ಯ ಯಾವುದೇ ಒತ್ತಡ ಹಾಕಿಲ್ಲ-ಕೆ.ಮರೀಗೌಡ

ನನ್ನ ಮೇಲೆ ಸಿಎಂ ಸಿದ್ದರಾಮಯ್ಯ ಯಾವುದೇ ಒತ್ತಡ ಹಾಕಿಲ್ಲ-ಕೆ.ಮರೀಗೌಡ

ಬೆಂಗಳೂರು, ಅಕ್ಟೋಬರ್,16,2024 (www.justkannada.in): ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನನ್ನ ಮೇಲೆ ಸಿಎಂ ಸಿದ್ದರಾಮಯ್ಯ ಯಾವುದೇ ಒತ್ತಡ ಹಾಕಿಲ್ಲ ಎಂದು ಕೆ.ಮರೀಗೌಡ ತಿಳಿಸಿದ್ದಾರೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ  ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಮರೀಗೌಡ,  ಸಿಎಂ ಸಿದ್ದರಾಮಯ್ಯ ಜೊತೆ ಬಹಳ  ಬಹಳ ವರ್ಷದಿಂದ ಇದ್ದೇನೆ. ಸಿದ್ದರಾಮಯ್ಯ ಅಕ್ರಮ ಮಾಡಿ ಅಂತಾ ಹೇಳಿಲ್ಲ. ನನಗೆ  2 ಬಾರಿ ಸ್ಟ್ರೋಕ್ ಆಯ್ತು. ಆರೋಗ್ಯ ಸರಿಯಿಲ್ಲ.  ಹೀಗಾಗಿ   ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಸಾಧ್ಯವುಲ್ಲ ಎಂದು ತಿಳಿಸಿದ್ದಾರೆ.

Key words: CM Siddaramaiah, no pressure, K. Mari Gowda, resignation