Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಮಹಾರಾಷ್ಟ್ರದಲ್ಲಿ ದ್ವಿಶತಕ ದಾಟಿದ ಮಹಾಯುತಿ: ಜಾರ್ಖಂಡ್ ನಲ್ಲಿ ಕಾಂಗ್ರೆಸ್  ಮುನ್ನಡೆ

ಮಹಾರಾಷ್ಟ್ರದಲ್ಲಿ ದ್ವಿಶತಕ ದಾಟಿದ ಮಹಾಯುತಿ: ಜಾರ್ಖಂಡ್ ನಲ್ಲಿ ಕಾಂಗ್ರೆಸ್  ಮುನ್ನಡೆ

ಮುಂಬೈ,ನವೆಂಬರ್,23,2024 (www.justkannada.in): ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಈ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ದ್ವಿಶತಕ ದಾಟಿದೆ.

ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 217  ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ 58  ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.  ಇತರೇ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇನ್ನು ಜಾರ್ಖಂಡ್ ನಲ್ಲಿ ಕಾಂಗ್ರೆಸ್ 45 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಮ್ಯಾಜಿಕ್ ನಂಬರ್ ದಾಟಿದೆ. ಬಿಜೆಪಿ 33 ಹಾಗೂ ಇತರೆ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Key words: Maharashtra, Jharkhand, Assembly Election, Results