Wednesday, September 30, 2026

BDA Apartments

ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ BDA JK_Adv BDA Adv
Home Cinema ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ puli

ಬೆಂಗಳೂರು,ನವೆಂಬರ್,27,2024 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೇ ಸಂಜೆ 6 ಗಂಟೆಗೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ನಾಳೆ ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ನಾಡಿದ್ದು ಕೇಂದ್ರ ಸಚಿವರನ್ನ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ ರಾಜ್ಯದ  ಅಭಿವೃದ್ಧಿ ಕುರಿತು ಚರ್ಚೆ ನಡೆಸಲಿದ್ದಾರೆ  ಎನ್ನಲಾಗಿದೆ.

ಇದಾದ ಬಳಿಕ ಕೆಪಿಸಿಸಿ ಕಚೇರಿಗೂ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು ನಂತರ ಸಂಜೆ 6 ಗಂಟೆಗೆ ನವದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Key w0rds’ CM, Siddaramaiah.,Delhi, tomorrow