Tuesday, September 29, 2026

BDA Apartments

Home Cinema ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್  ನೋಟೀಸ್

ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್  ನೋಟೀಸ್

ನವದೆಹಲಿ,ಜನವರಿ,24,2025 (www.justkannada.in): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ  ಏಳು ಆರೋಪಿಗಳಿಗೆ ಸುಪ್ರೀಂಕೋರ್ಟ್‌ನೋಟೀಸ್ ಜಾರಿ ಜಾರಿ ಮಾಡಿದೆ.ರೇಣುಕಾಸ್ವಾಮಿ ಕೊಲೆ ಕೇಸ್ nypunya1

ನಟ ದರ್ಶನ್, ಪವಿತ್ರಾಗೌಡ, ಜಗದೀಶ್, ಪ್ರದೋಷ್, ನಾಗರಾಜು, ಅನುಕುಮಾರ್ ಸೇರಿದಂತೆ ಏಳು ಜನ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟೀಸ್ supreme court

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಳು ಆರೋಪಿಗಳಿಗೆ ನೋಟೀಸ್ ನೀಡಿದೆ. ಜಾಮೀನು ಪಡೆದು ಹೊರಬಂದಿದ್ದ  ನಟ ದರ್ಶನ್ ಗೆ ಇದೀಗ ಮತ್ತೆ ಸಂಕಷ್ಟ ಶುರುವಾಗಿದೆ.

Key words: Renukaswamy, murder case,  Supreme Court, notice,7 accused