Saturday, November 14, 2026

Dasara Wishes

Happy Dasara
Home Front Page ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ  ಶಾಸಕ ಬಿ.ಆರ್‌.ಪಾಟೀಲ್‌ ರಾಜೀನಾಮೆ

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ  ಶಾಸಕ ಬಿ.ಆರ್‌.ಪಾಟೀಲ್‌ ರಾಜೀನಾಮೆ

ಬೆಂಗಳೂರು,ಫೆಬ್ರವರಿ,1,2025 (www.justkannada.in):  ಸಿಎಂ ರಾಜಕೀಯ ಸಲಹೆಗಾರರ ಹುದ್ದೆಗೆ ಅಳಂದ ಕ್ಷೇತ್ರದ ಶಾಸಕ ಬಿ.ಆರ್‌.ಪಾಟೀಲ್‌ ರಾಜೀನಾಮೆ ನೀಡಿದ್ದಾರೆ.ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್‌.ಪಾಟೀಲ್‌ ರಾಜೀನಾಮೆ nypunya1

ಬಿ.ಆರ್‌.ಪಾಟೀಲ್‌ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಳೆಯ ಸ್ನೇಹಿತ ಹಾಗೂ ಪರಮಾಪ್ತರಲ್ಲಿ ಒಬ್ಬರು. ಈಗ ಏಕಾಏಕಿ ಬಿಆರ್ ಪಾಟೀಲ್ ಅವರು ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿದೆ.

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿ.ಆರ್‌.ಪಾಟೀಲ್‌ ಹಲವು ಬಾರಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು.

Key words: MLA, B.R. Patil, resigns, post , CM’s political advisor