Sunday, September 20, 2026

BDA Apartments

ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ನಟ ಕಿಚ್ಚ ಸುದೀಪ್ ಭೇಟಿ BDA JK_Adv BDA Adv
Home Cinema ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ನಟ ಕಿಚ್ಚ ಸುದೀಪ್ ಭೇಟಿ

ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ನಟ ಕಿಚ್ಚ ಸುದೀಪ್ ಭೇಟಿ

ಬೆಂಗಳೂರು, ಫೆಬ್ರವರಿ, 6,2025 (www.justkannada.in): ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ನಟ ಕಿಚ್ಚ ಸುದೀಪ್‌ ಅವರು ಇಂದು ಭೇಟಿಯಾಗಿದ್ದಾರೆ.ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ನಟ ಕಿಚ್ಚ ಸುದೀಪ್ ಭೇಟಿ nypunya1

ಸದಾಶಿವ ನಗರದ ನಿವಾಸಕ್ಕೆ ನಟ ಕಿಚ್ಚ ಸುದೀಪ್ ಆಗಮಿಸಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾರೆ. ನಿರ್ದೇಶಕ ಅನೂಪ್ ಬಂಡಾರಿ ಸಹ ಭೇಟಿ ನೀಡಿದ್ದಾರೆ.

ಈ ಮಧ್ಯೆ ಇತ್ತೀಚೆಗೆ ನಟ ಕಿಚ್ಚ ಸುದೀಪ್‌ ಅವರು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿ ಹಬ್ಬಿತ್ತು. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಟ ಸುದೀಪ್ ಮನೆಗೆ ಮತ್ತಷ್ಟು ಕುತೂಹಲವನ್ನುಂಟು ಮಾಡಿದೆ.

ಫೆಬ್ರವರಿ 8 ರಿಂದ ಬೆಂಗಳೂರಿನಲ್ಲಿ ಸಿಸಿಎಲ್ ಆರಂಭ ಆಗಲಿದೆ. ಇದರ ಉದ್ಘಾಟನೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್‌ ಅವರಿಗೆ ಸುದೀಪ್ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

Key words: Actor, Kiccha Sudeep, visits, DCM, DK Shivakumar, house