Tuesday, October 6, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಕೇಸ್ ಸಿಬಿಐಗೆ ನೀಡಲು ಹೈಕೋರ್ಟ್ ನಕಾರ

ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಕೇಸ್ ಸಿಬಿಐಗೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು,ಫೆಬ್ರವರಿ,7,2025 (www.justkannada.in):  ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ.

ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣ ಸಂಬಂಧ ತನಿಖೆಯನ್ನ ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಮುಡಾ ಹಗರಣದ ತನಿಖೆಯನ್ನ ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.

Key words: CM Siddaramaiah, High Court, refuses, Muda case , CBI