Saturday, November 14, 2026

Dasara Wishes

Happy Dasara
Home Front Page ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ’ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ’ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

ನವದೆಹಲಿ,ಫೆಬ್ರವರಿ,19,2025 (www.justkannada.in): ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕಾರ ಮಾಡಿದರು.ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ’ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ nypunya1

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ  ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಕುಮಾರ್ ಅವರನ್ನು ನೇಮಕ ಮಾಡಿದ್ದು ಇಂದು 26ನೇ  ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.

ಹೊಸ ಕಾನೂನಿನ ಅಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಕುಮಾರ್ ಆಗಿದ್ದು, ಅವರ ಅಧಿಕಾರಾವಧಿ 2029 ರ ಜನವರಿ 26 ರವರೆಗೆ ಇರಲಿದೆ. ಹಾಲಿ ಮುಖ್ಯ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಅವರು ನಿವೃತ್ತರಾಗಿದ್ದಾರೆ.

Key words: Jnanesh Kumar, charge, new, Chief Election Commissioner