Sunday, November 1, 2026

Dasara Wishes

Happy Dasara
Home Front Page ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ತನಿಖೆ: ನಮಗೆ ಯಾವುದೇ ಮಾಹಿತಿ ಇಲ್ಲ- ಗೃಹ ಸಚಿವ...

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ತನಿಖೆ: ನಮಗೆ ಯಾವುದೇ ಮಾಹಿತಿ ಇಲ್ಲ- ಗೃಹ ಸಚಿವ ಪರಮೇಶ್ವರ್

ಬರ ಪರಿಹಾರ ವಿಚಾರ: ಕೇಂದ್ರಕ್ಕೆ ಪತ್ರ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಮಾರ್ಚ್,15,2025 (www.justkannada.in): ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ಬಗ್ಗೆ ನಮಗೇನು ಮಾಹಿತಿ ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರಕರಣದ ತನಿಖೆಗೆ ಸಮಿತಿ ರಚಿಸಲಾಗಿದೆ. ಗೌರವ್ ಗುಪ್ತಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.  ಮೊದಲು ಸಿಐಡಿ ತನಿಖೆಗೆ ಸೂಚಿಸಲಾಗಿತ್ತು. ತನಿಖೆ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ತನಿಖೆ ನಂತರ ನಮಗೆ ಮಾಹಿತಿ ಗೊತ್ತಾಗುತ್ತದೆ ಎಂಧರು.

Key words:  Ranya Rao, gold smuggling case,  investigation, Home Minister, Parameshwar