Tuesday, September 29, 2026

BDA Apartments

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್ BDA J...
Home Front Page ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಸುಳಿವು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಚಿವ ತನ್ವೀರ್ ಸೇಠ್,  ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕಾರ್ಯಕರ್ತರಿಗಂತು ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದು ಈ ಮಧ್ಯೆಯೇ ಸಚಿವ ಸಂಪುಟ ಪುನರಚನೆ ಕೂಗು ಕೇಳಿದೆ.

Key words: MLA , Tanvir Sait, state cabinet Restructure