ಚಿಕ್ಕಬಳ್ಳಾಪುರ,ನವೆಂಬರ್,24,2025 (www.justkannada.in): ಅಧಿಕಾರ ಹಂಚಿಕೆ ಕುರಿತು ಭಾರೀ ಚರ್ಚೆಯಾಗುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಹೇಳಿದರೇ ಮುಂದುವರೆಯುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಹೈಕಮಾಂಡ್ ನನನ್ನೇ ಮುಂದುವರೆಸಿ ಅಂತಾ ಹೇಳಿದ್ರೆ ಮುಂದುವರೆಯುತ್ತೇನೆ. ಹೈಕಮಾಂಡ್ ಏನನ್ನ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ಧ. ನಾವೆಲ್ಲರೂ ಹೈಕಮಾಂಡ್ ಹೇಳಿದಂತೆ ನಡೆಯಬೇಕು ಎಂದು ಸ್ಪಷ್ಟಪಡಿಸಿದರು.
Key words: high command says, continue, decision, CM Siddaramaiah







