ನಾಳೆ ಮತ್ತು ಭಾನುವಾರ ಈ ಭಾಗಗಳಲ್ಲಿ ಪವರ್ ಕಟ್

ಬೆಂಗಳೂರು, ಡಿಸೆಂಬರ್,5,2025 (www.justkannada.in): ನಾಳೆ ಮತ್ತು ಭಾನುವಾರ ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

“66/11 kV ಸೋಲದೇವನಹಳ್ಳಿ MUSS” ದಿನಾಂಕ 06.12.2025 ಮತ್ತು 07.12.2025 ರಂದು ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆ ವರೆಗೆ ಲೈನ್ ಕ್ಲಿಯರ್ ಪಡೆಯುತ್ತಿರುವುದರಿಂದ ದಿನಾಂಕ 06.12.2025 ರಂದು ಬೆಳಿಗ್ಗೆ 10:00 ರಿಂದ ಸಂಜೆ 4:00 ರವರೆಗೆ ಪೂರ್ಣ ದಿನದ ವಿದ್ಯುತ್ ಸರಬರಾಜು ಅಡಚಣೆಗಳು ಉಂಟಾಗಬಹುದು ಮತ್ತು 07.12.2025 ರಂದು ಈ ಸಬ್‌ ಸ್ಟೇಷನ್ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ಸರಬರಾಜು ಅಡಚಣೆ ಉಂಟಾಗಬಹುದು. ಆದ್ದರಿಂದ, ಸದರಿ ಸಬ್‌ ಸ್ಟೇಷನ್ ಅಡಿಯಲ್ಲಿ ಬರುವ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ. ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ.ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಎಲ್/ಓ. ಸಾಸುವೆಘಟ್ಟ, ಬಜ್ಜಪ್ಪ ಎಲ್/ಓ, ಶಿವಕುಮಾರಸ್ವಾಮೀಜಿ ಎಲ್/ಓ, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ್, ಮೀಡಿಯಾಗ್ರಾಹ್ರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್. ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್‌ ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಮತ್ತು ಭಾನುವಾರ ವಿದ್ಯುತ್ ವ್ಯತ್ಯಯವಾಗಲಿದೆ.

Key words: Power cut, Bangalore, tomorrow, Sunday