Friday, November 6, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page 15ಕ್ಕೂ ಹೆಚ್ಚು ಶಾಸಕರಿಗೆ ವಿದೇಶಿ ಪ್ರವಾಸ

15ಕ್ಕೂ ಹೆಚ್ಚು ಶಾಸಕರಿಗೆ ವಿದೇಶಿ ಪ್ರವಾಸ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: FDA, SDA 5,431 ಹುದ್ದೆಗಳ ಭರ್ತಿಗೆ ಅಧಿಸೂಚನೆ

ಬೆಂಗಳೂರು,ಫೆಬ್ರವರಿ,4,2026 (www.justkannada.in): ಅಧ್ಯಯನದ ಹೆಸರಿನಲ್ಲಿ 15ಕ್ಕೂ ಹೆಚ್ಚು ಶಾಸಕರುಗಳ ವಿದೇಶಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಫೆಬ್ರುವರಿ 16 ರಿಂದ ಮಾರ್ಚ್ 3 ರವರೆಗೆ 15ಕ್ಕೂ ಹೆಚ್ಚು ಶಾಸಕರು ವಿದೇಶಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಪಶು ಸಂಗೋಪನಾ ಇಲಾಖೆಯಿಂದ ಅಧ್ಯಯನ ಪ್ರವಾಸ ಇದಾಗಿದ್ದು  ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಗೆ ಶಾಸಕರು ಹಾರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಶಾಸಕರ ವಿದೇಶ ಪ್ರವಾಸಕ್ಕೆ ತಯಾರಿ ನಡೆದಿದೆ ಎನ್ನಲಾಗಿದೆ. ಯಾವುದೇ ಸರ್ಕಾರದಲ್ಲೂ ಶಾಸಕರನ್ನ ಆಗಾಗ ಅಧ್ಯಯನದ ಪ್ರವಾಸ ನಡೆಯುತ್ತದೆ.

Key words: Foreign trips, more than, 15 MLAs