ಬೆಂಗಳೂರು,ಫೆಬ್ರವರಿ,13,2026 (www.justkannada.in): ಹಿರಿಯ ನಿರ್ದೇಶ ಜೋ ಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಫಿಲ್ಮ ಚೇಂಬರ್ ನಲ್ಲಿ ಸಭೆ ನಡೆಸುತ್ತಿದ್ದಾಗ ಹಿರಿಯ ನಿರ್ದೇಶಕ ಜೋ ಸೈಮನ್ ಅವರಿಗೆ ಹೃದಯಾಘಾತವಾಗಿದೆ ತಕ್ಷಣ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಿ ಜೋ ಸೈಮನ್ ಮೃತಪಟ್ಟಿದ್ದರು ಎನ್ನಲಾಗಿದೆ.
ಜೋ ಸೈಮನ್ ಅವರು ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.
Key words: Veteran director, Joe Simon, dies , heart attack







