Sunday, September 27, 2026

BDA Apartments

ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ BDA JK_Adv BDA Adv
Home Front Page ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ

ನವದೆಹಲಿ,ಮಾರ್ಚ್,27,2026 (www.justkannada.in): ಬೆಲೆ ಏರಿಕೆ ಭೀತಿಯಲ್ಲಿದ್ದ ದೇಶದ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದ್ದು, ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ತಲಾ 10 ರೂಪಾಯಿ ಇಳಿಕೆ ಮಾಡಿರುವುದಾಗಿ ಸರ್ಕಾರ ಘೋಷಿಸಿದೆ.

ಕೇಂ್ರದಿದಂ ಮಹತ್ವದ ನಿರ್ಧಾರ ಪೆಟ್ಪ ಮೆ ಸುಂ ಅಬಕಾರಿಸುಂಖ ಪೆಟ್ರೋಲ್ ಮೇಲಿದ್ದ 13 ರೂ ಅಬಕಾರಿ ಸುಂಕವನ್ನು  3ರೂಗೆ ಇಳಿಕೆ ಮಾಡಲಾಗಿದೆ.  ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನ 10 ರೂ.ನಿಂದ ಶೂನ್ಯಕ್ಕೆ ಇಳಿಸಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

Key words:  Central government, reduces, excise duty, petrol and diesel