Thursday, August 20, 2026

BDA Apartments

Home Front Page LPG ಗ್ಯಾಸ್ ಸಮಸ್ಯೆ: ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಧರ್ಮ- ಕೇಂದ್ರ ಸಚಿವ HDK

LPG ಗ್ಯಾಸ್ ಸಮಸ್ಯೆ: ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಧರ್ಮ- ಕೇಂದ್ರ ಸಚಿವ HDK

ಕೊಪ್ಪಳ,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಆಟೋ ಎಲ್ ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದೆ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಧರ್ಮ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನುಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಯುದ್ದದ ಕಾರಣದಿಂದ ಆಟೋ ಎಲ್ಪಿಜಿ ಗ್ಯಾಸ್ ಸಮಸ್ಯೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಧರ್ಮ. ಈಗಿನ ಪರಿಸ್ಥಿತಿಯಲ್ಲಿ  ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವಲ ಯಶಸ್ಸು ಕಾಣುತ್ತಿದೆ ಎಂದರು.

Key words: LPG gas, problem,  Union Minister, HDK