Friday, October 16, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು.

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು.

ಬೆಂಗಳೂರು ,ಏಪ್ರಿಲ್,7,2026 (www.justkannada.in): ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ವಿರುದ್ಧ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ತನಗೆ   ಲೈಂಗಿಕ ಹಾಗೂ ಮಾನಸಿಕವಾಗಿ ಶೋಷಣೆ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯು  ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಗೆ ಹಾಗೂ ಮಹಿಳಾ ಆಯೋಗಕ್ಕೆ ದೂರು  ನೀಡಿದ್ದಾರೆ ಎನ್ನಲಾಗಿದೆ.

ಲೈಂಗಿಕವಾಗಿ ಸಹಕರಿಸುವಂತೆ ಒತಾಯಿಸಿದ್ದು ವಿಡಿಯೋ ಹರಿಬಿಡುವುದಾಗಿ ಕೂಡ ಸ್ವಾಮೀಜಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದು ಈ ಕುರಿತು ಕ್ರಮ ಕೈಗೊಳ್ಳಿ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

Key words: Woman,  sexual harassment, Complaint, against, Basava Jayamruthyunjaya Swamiji