Sunday, October 25, 2026

Dasara Wishes

State DasraWishes_JK DasraWishes JK
Happy Dasara
Home Front Page ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ

ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ

ನವದೆಹಲಿ,ಏಪ್ರಿಲ್ ,16,2026 (www.justkannada.in):  ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು ಇಂದು ಕ್ಷೇತ್ರ ಮರು ವಿಂಗಡಣೆ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿದೆ.

ಮಸೂದೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯ ಆರೋಪ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್, ಉತ್ತರ ಭಾರತದಲ್ಲಿ 20 ಲಕ್ಷ ಮತದಾರರಿಗೆ ಒಂದು ಕ್ಷೇತ್ರ, ದಕ್ಷಿಣ ಭಾರತದಲ್ಲಿ 15 ಲಕ್ಷ ಮತದಾರರಿಗೆ 1 ಕ್ಷೇತ್ರವಾಗಲಿದೆ ಎಂದರು.

ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಕಡಿಮೆ ಇದೆ. ತೆರಿಗೆ ಪಾಲು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಆಗುವುದಿಲ್ಲ ಹಿಂದುಳಿದ ಪ್ರದೇಶದ ಆಧಾರದ ಮೇಲೆ ತೆರಿಗೆ ಹಣ ಹಂಚಿಕೆಯಾಗುತ್ತದೆ ಎಂದು ಸಿ.ಎನ್ ಮಂಜುನಾಥ್ ತಿಳಿಸಿದರು.

Key words: constituency redelineation bill, MP, Dr. C.N. Manjunath