Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಜ.21 ರಂದು ಡಾ.ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆ: ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಪ್ರಧಾನಿ ಮೋದಿಗೆ ಆಹ್ವಾನ..

ಜ.21 ರಂದು ಡಾ.ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆ: ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಪ್ರಧಾನಿ ಮೋದಿಗೆ ಆಹ್ವಾನ..

ತುಮಕೂರು,ಅ,29,2019(www.justkannada.in):  ಜನವರಿ 21 ರಂದು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಹಿನ್ನೆಲೆ , ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ.

ಡಾ. ಶಿವಕುಮಾರ ಸ್ವಾಮೀಜಿ ಅವರ ಮೊದಲ ಪುಣ್ಯಸ್ಮರಣೆ ಕಾರ್ಯಕ್ರಮ 2020 ಜನವರಿ 21 ರಂದು ನಡೆಯಲಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಿದ್ಧಗಂಗಾ ಮಠದಿಂದ ಪ್ರಧಾನಿ ಮೋದಿ ಪತ್ರ ಬರೆದು ಆಹ್ವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: siddaganga- Dr. Shivakumar Swamiji – Remembrance-Jan. 21- PM Modi- invited