ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್ ಸಹಾಯವಾಣಿ ಸಂಖ್ಯೆಗಳು ಹಾಗೂ ಬೆಸ್ಕಾಂ ಸಾಮಾಜಿಕ ಜಾಲತಾಣಗಳ ಮೂಲಕ ದೂರು ದಾಖಲಿಸಲು ಗ್ರಾಹಕರಿಗೆ ಬೆಸ್ಕಾಂ ಮನವಿ ಮಾಡಿದೆ.
ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯ ಸಂಪರ್ಕ ಸಾಧ್ಯವಾಗದಿದ್ದರೆ, 11 ವಾಟ್ಸಪ್ ಸಹಾಯವಾಣಿ ಸಂಖ್ಯೆಗಳು. ಸಾಮಾಜಿಕ ಜಾಲತಾಣಗಳಾದ ನಮ್ಮ ಬೆಸ್ಕಾಂ ಫೇಸ್‌ಬುಕ್ ಖಾತೆ: https://www.facebook.com/bescomblr, ನಮ್ಮ ಬೆಸ್ಕಾಂ ಎಕ್ಸ್ (ಟ್ವಿಟರ್) ಖಾತೆ: https://x.com/NammaBESCOM ದೂರು ದಾಖಲಿಸಲು ಕೋರಲಾಗಿದೆ.
ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014, ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದರ್ಗ ಜಿಲ್ಲೆ : 8277884020, ಮತ್ತು ದಾವಣಗೆರೆ ಜಿಲ್ಲೆ : 8277884021. ಗ್ರಾಹಕರು ವಾಟ್ಸ್‌ಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ.
Key words: BESCOM, WhatsApp, social media, complain, power outages







