ಉಪಚುನಾವಣೆ ಫಲಿತಾಂಶ: ಬಾಗಲಕೋಟೆಯಲ್ಲಿ ಕಾಂಗ್ರೆಸ್, ದಾವಣಗೆರೆಯಲ್ಲಿ ಬಿಜೆಪಿ ಮುನ್ನಡೆ

ಬಾಗಲಕೋಟೆ/ದಾವಣಗೆರೆ,ಮೇ4,2026 (www.justkannda.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದೆ.

ದಾವಣಗೆರೆ ದಕ್ಷಿಣದಲ್ಲಿ  4ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ 5701 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆ ಹಿನ್ನೆಡೆಯಾಗಿದ್ದು 11,952ಮತಗಳನ್ನ ಪಡೆದಿದ್ದಾರೆ .  ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ 17654 ಮತ ಗಳಿಸಿದ್ದಾರೆ.

ಬಾಗಲಕೋಟೆ ಕ್ಷೇತ್ರದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸುಮಾರು 12 ಮತಗಳ ಅಂತದಿಂದ ಮುನ್ನಡೆ ಸಾಧಿಸ್ದಾರೆ.  ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಹಿನ್ನೆಡೆ ಅನುಭವಿಸಿದ್ದಾರೆ.

Key words: By-election, results, Bagalkot, Davangere